ಸಮೂಹ ಸಂಪನ್ಮೂಲ ಕೇಂದ್ರ, ಸೋಮವಾರಪೇಟೆ

Monday, October 11, 2021

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

2021ನೇ ಸಾಲಿನ ಜಿಲ್ಲಾ ಮಟ್ಟದ  ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಮೂಹ ಸಂಪನ್ಮೂಲ ಕೇಂದ್ರ ಸೋಮವಾರಪೇಟೆಯ ಕಿಬ್ಬೆಟ್ಟ  ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ವಿಶಾಲಾಕ್ಷಿ ಎಂ.ಪಿ. ಅವರು ಭಾಜನರಾದರು. ಸಮೂಹ ಸಂಪನ್ಮೂಲ ಕೇಂದ್ರ ಸೋಮವಾರಪೇಟೆಯ ಪರವಾಗಿ ಅವರಿಗೆ ಹಾರ್ದಿಕ ಅಭಿನಂದನೆಗಳು.



***

2020-21ನೇ ಸಾಲಿನಲ್ಲಿ ಸೋಮವಾರಪೇಟೆ ಕ್ಲಸ್ಟರಿನ ಯಡೂರು ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಾ ಎಲ್.ಎಂ. ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿತ್ತು. ಕ್ಲಸ್ಟರಿನ  ಪರವಾಗಿ ಅವರನ್ನು ಅಭಿನಂದಿಸಲಾಗಿತ್ತು.






No comments:

Post a Comment

ಮುಖ್ಯ ಶಿಕ್ಷಕರಾಗಿ ಉತ್ತಮ ಕಾರ್ಯನಿರ್ವಹಣೆ

ಹೊಸದಾಗಿ ಶಾಲೆಯ ಜವಾಬ್ದಾರಿ ಬಂದಾಗ ಒಂದೆಡೆ ಆತಂಕ, ಮತ್ತೊಂದೆಡೆ ಹುರುಪು. ಹಲವು ಸವಾಲುಗಳಿದ್ದ ಶಾಲೆಯ ಸಾರಥ್ಯವನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಎಸ್.ಜೆ.ಎಂ.ಪ್ರೌಢಶಾಲ...