ದಿನಾಂಕ 10-01-2022ರಂದು ಕ್ಲಸ್ಟರ್ ಮುಖ್ಯ ಶಿಕ್ಷಕರ ಸಭೆಯನ್ನು ನಡೆಸಲಾಯಿತು.
ಪೂರ್ವಾಹ್ನ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ , ಅಪರಾಹ್ನ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸಭೆ ನಡೆಯಿತು
ಹೊಸದಾಗಿ ಶಾಲೆಯ ಜವಾಬ್ದಾರಿ ಬಂದಾಗ ಒಂದೆಡೆ ಆತಂಕ, ಮತ್ತೊಂದೆಡೆ ಹುರುಪು. ಹಲವು ಸವಾಲುಗಳಿದ್ದ ಶಾಲೆಯ ಸಾರಥ್ಯವನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಎಸ್.ಜೆ.ಎಂ.ಪ್ರೌಢಶಾಲ...
No comments:
Post a Comment