ಸಮೂಹ ಸಂಪನ್ಮೂಲ ಕೇಂದ್ರ, ಸೋಮವಾರಪೇಟೆ

Friday, January 7, 2022

ಗ್ರಂಥಾಲಯ

ಹಾನಗಲ್ಲು ಶೆಟ್ಟಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ತೆರೇಸ ಸಿಕ್ವೇರ ಟೀಚರ್ ಅವರು ತಮ್ಮ ಶಾಲೆಯ ಗ್ರಂಥಾಲಯವನ್ನು  ಸ್ವಂತ ಹಣದಿಂದ ಹೀಗೆ ರೂಪಿಸಿದ್ದಾರೆ. ಅವರಿಗೆ ಕ್ಲಸ್ಟರ್ ಪರವಾಗಿ ಅಭಿನಂದನೆಗಳು


No comments:

Post a Comment

ಮುಖ್ಯ ಶಿಕ್ಷಕರಾಗಿ ಉತ್ತಮ ಕಾರ್ಯನಿರ್ವಹಣೆ

ಹೊಸದಾಗಿ ಶಾಲೆಯ ಜವಾಬ್ದಾರಿ ಬಂದಾಗ ಒಂದೆಡೆ ಆತಂಕ, ಮತ್ತೊಂದೆಡೆ ಹುರುಪು. ಹಲವು ಸವಾಲುಗಳಿದ್ದ ಶಾಲೆಯ ಸಾರಥ್ಯವನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಎಸ್.ಜೆ.ಎಂ.ಪ್ರೌಢಶಾಲ...